AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!

ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!

ಭಾವನಾ ಹೆಗಡೆ
|

Updated on: Dec 12, 2025 | 8:49 AM

Share

ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಹುಬ್ಬಳ್ಳಿ, ಡಿಸೆಂಬರ್ 12: ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More