ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ಕಮಿಷನರ್ ಕ್ಲಾಸ್

Edited By:

Updated on: Apr 09, 2026 | 4:47 PM

ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ  ಸಿಎಆರ್​ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್​ಗಳ ಪರೇಡ್ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್​ಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇನ್ನು ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆ ತೆಗೆದುಕೊಂಡಿದ್ದು, ಹೀಗೆ ಮುಂದುವರೆಸಿ ರಸ್ತೆಯಲ್ಲಿ ಸಾಯ್ತಿರಿ. ಯಾವನಾದರೂ ಹೊಡೆದು ಹಾಕುತ್ತಾರೆ ಅಷ್ಟೇ ಎಂದು ಕ್ಲಾಸ್ ತೆಗೆದುಕೊಂಡರು.

ಹುಬ್ಬಳ್ಳಿ, (ಏಪ್ರಿಲ್ 09): ಪೊಲೀಸ್ ಆಯುಕ್ತ (Hubballi-Dharwad Police Commissioner ) ಎನ್ ಶಶಿಕುಮಾರ್ ಅವರು ಇಂದು (ಏಪ್ರಿಲ್ 09) ಹುಬ್ಬಳ್ಳಿ ಹಳೇ  ಸಿಎಆರ್​ ಮೈದಾನದಲ್ಲಿ ಅವಳಿ ನಗರದ ವಿವಿಧ ಠಾಣೆಗಳ ರೌಡಿಶೀಟರ್​ಗಳ ಪರೇಡ್ ನಡೆಸಿದರು. ಈ ವೇಳೆ ಅಪರಾಧ ಕೃತ್ಯ ಮುಂದುವರಿಸಿದ ರೌಡಿಶೀಟರ್​ಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇನ್ನು ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೂ ಕಮಿಷನರ್ ಶಶಿಕುಮಾರ್ ತರಾಟೆ ತೆಗೆದುಕೊಂಡಿದ್ದು, ಹೀಗೆ ಮುಂದುವರೆಸಿ ರಸ್ತೆಯಲ್ಲಿ ಸಾಯ್ತಿರಿ. ಯಾವನಾದರೂ ಹೊಡೆದು ಹಾಕುತ್ತಾರೆ ಅಷ್ಟೇ ಎಂದು ಕ್ಲಾಸ್ ತೆಗೆದುಕೊಂಡರು.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More