ಮದ್ವೆಯಾಗ್ತೀನಿ ಎಂದು ಕರೆದೊಯ್ದ…ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಇದೊದು ವಿಚ್ರಿತ್ರ ಪ್ರಕರಣ. ಬೆಂಗಳೂರು ಮೂಲದ ಯುವತಿ ಗೋವಾದಲ್ಲಿ ಕೊಲೆಯಾಗಿದ್ದಳು. ಕೊಲೆ ಮಾಡಿದವನು ಕೂಡಾ ಬೆಂಗಳೂರು ನಿವಾಸಿ. ಆದ್ರೆ ಆರೋಪಿ ಸಿಕ್ಕಿಬಿದ್ದಿದ್ದು ಹುಬ್ಬಳ್ಳಿಯಲ್ಲಿ. ಹೌದು ಪ್ರೀತಿಸಿದ ಹುಡಗಿಯನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಗೋವಾಕ್ಕೆ ಕರೆದೊಯ್ದು ಕತ್ತುಸೀಳಿ ಕೊಲೆ ಮಾಡಿದ್ದಾನೆ. ಬಳಿಕ ತಲೆಮರಿಸಿಕೊಂಡಿದ್ದ ಪ್ರಿಯಕರ ಹುಬ್ಬಳ್ಳಿಯಲ್ಲಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಇನ್ನು ಈ ಪ್ರಕರಣದ ಬಗ್ಗೆ ಹುಬ್ಬಳ್ಳಿ ಧಾರಡವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಹುಬ್ಬಳ್ಳಿ, (ಜೂನ್ 18): ಇದೊದು ವಿಚ್ರಿತ್ರ ಪ್ರಕರಣ. ಬೆಂಗಳೂರು ಮೂಲದ ಯುವತಿ ಗೋವಾದಲ್ಲಿ ಕೊಲೆಯಾಗಿದ್ದಳು. ಕೊಲೆ ಮಾಡಿದವನು ಕೂಡಾ ಬೆಂಗಳೂರು ನಿವಾಸಿ. ಆದ್ರೆ ಆರೋಪಿ ಸಿಕ್ಕಿಬಿದ್ದಿದ್ದು ಹುಬ್ಬಳ್ಳಿಯಲ್ಲಿ. ಹೌದು ಪ್ರೀತಿಸಿದ ಹುಡಗಿಯನ್ನು ಮದುವೆ ಮಾಡಿಕೊಳ್ಳುತ್ತೇನೆಂದು ಗೋವಾಕ್ಕೆ ಕರೆದೊಯ್ದು ಕತ್ತುಸೀಳಿ ಕೊಲೆ ಮಾಡಿದ್ದಾನೆ. ಬಳಿಕ ತಲೆಮರಿಸಿಕೊಂಡಿದ್ದ ಪ್ರಿಯಕರ ಹುಬ್ಬಳ್ಳಿಯಲ್ಲಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಇನ್ನು ಈ ಪ್ರಕರಣದ ಬಗ್ಗೆ ಹುಬ್ಬಳ್ಳಿ ಧಾರಡವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.