ಕಾರ್ ಮತ್ತು ಚಿಗರಿ ಬಸ್ ನಡುವೆ ಅಪಘಾತ; ಎದೆ ಝಲ್ಲೆನಿಸುವ ದೃಶ್ಯ ಕಾರ್ ಡ್ಯಾಶ್ ಕ್ಯಾಮರಾದಲ್ಲಿ ಸೆರೆ

Updated on: Jan 04, 2026 | 3:18 PM

ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಗಿರೀಶ ಬಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದೆ ಝಲ್ಲೆನಿಸುವ ಈ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಹುಬ್ಬಳ್ಳಿ, ಜನವರಿ 04: ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಪಥದಲ್ಲಿ ಕಾರ್ ಮತ್ತು ಚಿಗರಿ ಬಸ್ ನಡುವೆ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬಂದ ಚಿಗರಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಗಿರೀಶ ಬಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದೆ ಝಲ್ಲೆನಿಸುವ ಈ ದೃಶ್ಯ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More