ಸಮಸ್ಯೆ ಸಾಬ್ ಅಂತಾ ಬಂದ ಮುಸ್ಲಿಂ ಮಹಿಳೆಯರ ತಲೆಗೆ ಹೊಡೆದ ಜಮೀರ್: ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನ.29ರಂದು 42,345 ಫಲಾನುಭವಿಗಳಿಗೆ ವಸತಿ ಮನೆಗಳ ಹಂಚಿಕೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗುತ್ತಾರೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ, ನವೆಂಬರ್ 02: ಇಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಇದೇ ವೇಳೆ ಸಮಸ್ಯೆ ಹೇಳಿಕೊಂಡು ಬಂದ ಕೆಲ ಮುಸ್ಲಿಂ ಮಹಿಳೆಯರ ತಲೆಗೆ ಸಚಿವ ಜಮೀರ್ ಆತ್ಮೀಯತೆಯಿಂದ ಹೊಡೆದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 02, 2025 09:59 PM
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
