ಸಮಸ್ಯೆ ಸಾಬ್ ಅಂತಾ ಬಂದ ಮುಸ್ಲಿಂ ಮಹಿಳೆಯರ ತಲೆಗೆ ಹೊಡೆದ ಜಮೀರ್: ವಿಡಿಯೋ ನೋಡಿ

Updated By: ಗಂಗಾಧರ​ ಬ. ಸಾಬೋಜಿ

Updated on: Nov 02, 2025 | 9:59 PM

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌, ನ.29ರಂದು 42,345 ಫಲಾನುಭವಿಗಳಿಗೆ ವಸತಿ ಮನೆಗಳ ಹಂಚಿಕೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭಾಗಿಯಾಗುತ್ತಾರೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ, ನವೆಂಬರ್​​ 02: ಇಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಇದೇ ವೇಳೆ ಸಮಸ್ಯೆ ಹೇಳಿಕೊಂಡು ಬಂದ ಕೆಲ ಮುಸ್ಲಿಂ ಮಹಿಳೆಯರ ತಲೆಗೆ ಸಚಿವ ಜಮೀರ್​ ಆತ್ಮೀಯತೆಯಿಂದ ಹೊಡೆದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Nov 02, 2025 09:59 PM