ನಾವು ಯಾರಿಗೂ ಕಮ್ಮಿ ಇಲ್ಲ: ಗಣೇಶ ವಿಸರ್ಜನೆ ವೇಳೆ ಭರ್ಜರಿ ಡ್ಯಾನ್ಸ್ ಮಾಡಿದ ಪೊಲೀಸರು
ಐದನೇ ದಿನದ ಗಣೇಶ ವಿಸರ್ಜನೆ ವೇಳೆ ಇಂದು ಹುಬ್ಬಳ್ಳಿ ಕಸಬಾಪೇಟೆ ಪೊಲೀಸರು ನಾವು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ತಮಟೆ ಸೌಂಡ್ಗೆ ಸಖತ್ ಹೆಜ್ಜೆ ಹಾಕಿದ್ದಾರೆ. ಪೊಲೀಸ್ ಇನ್ಸಪೆಕ್ಟರ್ ರಾಘವೇಂದ್ರ ಹಳ್ಳೂರ ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದಲೂ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ.
ಹುಬ್ಬಳ್ಳಿ, ಸೆಪ್ಟೆಂಬರ್ 23: ನಗರದಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬ ಆಚರಣೆ ಮಾಡಲಾಗಿದೆ. ಗಣೇಶನನ್ನು ಪ್ರತಿಷ್ಠಾಪನೆ ಮಾಡಿ, ಇಂದಿಗೆ ಐದು ದಿನಗಳಾಗಿದ್ದು, ಕೆಲವೆಡೆ ವಿಸರ್ಜನೆ ಮಾಡಲಾಗಿದೆ. ಐದನೇ ದಿನದ ಗಣೇಶ ವಿಸರ್ಜನೆ (ganesh visarjan) ವೇಳೆ ಹುಬ್ಬಳ್ಳಿ ಕಸಬಾಪೇಟೆ ಪೊಲೀಸರು ನಾವು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ತಮಟೆ ಸೌಂಡ್ಗೆ ಸಖತ್ ಹೆಜ್ಜೆ ಹಾಕಿದ್ದಾರೆ. ಪೊಲೀಸ್ ಇನ್ಸಪೆಕ್ಟರ್ ರಾಘವೇಂದ್ರ ಹಳ್ಳೂರ ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದಲೂ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್ಎಸ್ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಲಾಭ: ತಂಗಡಿಗಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
