ನಾವು ಯಾರಿಗೂ ಕಮ್ಮಿ ಇಲ್ಲ: ಗಣೇಶ ವಿಸರ್ಜನೆ ವೇಳೆ ಭರ್ಜರಿ ಡ್ಯಾನ್ಸ್​ ಮಾಡಿದ ಪೊಲೀಸರು

Edited By:

Updated on: Sep 23, 2023 | 7:28 PM

ಐದನೇ ದಿನದ ಗಣೇಶ ವಿಸರ್ಜನೆ ವೇಳೆ ಇಂದು ಹುಬ್ಬಳ್ಳಿ ಕಸಬಾಪೇಟೆ ಪೊಲೀಸರು ನಾವು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ತಮಟೆ ಸೌಂಡ್​ಗೆ ಸಖತ್​ ಹೆಜ್ಜೆ ಹಾಕಿದ್ದಾರೆ. ಪೊಲೀಸ್ ಇನ್ಸಪೆಕ್ಟರ್ ರಾಘವೇಂದ್ರ ಹಳ್ಳೂರ ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದಲೂ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ.

ಹುಬ್ಬಳ್ಳಿ, ಸೆಪ್ಟೆಂಬರ್​ 23: ನಗರದಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬ ಆಚರಣೆ ಮಾಡಲಾಗಿದೆ. ಗಣೇಶನನ್ನು ಪ್ರತಿಷ್ಠಾಪನೆ ಮಾಡಿ, ಇಂದಿಗೆ ಐದು ದಿನಗಳಾಗಿದ್ದು, ಕೆಲವೆಡೆ ವಿಸರ್ಜನೆ ಮಾಡಲಾಗಿದೆ.  ಐದನೇ ದಿನದ ಗಣೇಶ ವಿಸರ್ಜನೆ (ganesh visarjan) ವೇಳೆ ಹುಬ್ಬಳ್ಳಿ ಕಸಬಾಪೇಟೆ ಪೊಲೀಸರು ನಾವು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ತಮಟೆ ಸೌಂಡ್​ಗೆ ಸಖತ್​ ಹೆಜ್ಜೆ ಹಾಕಿದ್ದಾರೆ. ಪೊಲೀಸ್ ಇನ್ಸಪೆಕ್ಟರ್ ರಾಘವೇಂದ್ರ ಹಳ್ಳೂರ ಸೇರಿದಂತೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದಲೂ ಭರ್ಜರಿ ಡ್ಯಾನ್ಸ್ ಮಾಡಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More