ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.
ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 07, 2026 05:17 PM
Latest Videos
