ಹುಬ್ಬಳ್ಳಿಯಲ್ಲಿ ಡಿಜೆ ಮ್ಯೂಸಿಕ್ಗೆ ಕುಣಿದು ಕುಪ್ಪಳಿಸಿದ ಯುವ ಸಮೂಹ
ಹುಬ್ಬಳ್ಳಿ(Hubli) ಯಲ್ಲಿ ಹೊಸ ವರ್ಷಾಚರಣೆ(New Year Celebration) ಯ ಸಂಭ್ರಮ ಮನೆ ಮಾಡಿದೆ. ಅದರಂತೆ ಯುವ ಸಮೂಹ ಡಿಜೆ ಮ್ಯೂಸಿಕ್ಗೆ ಕುಣಿದು ಕುಪ್ಪಳಿಸಿದೆ. ಹೌದು, ನಗರದ ರಾಯಲ್ ರಿಡ್ಜ್ ಹೋಟೆಲ್ನಲ್ಲಿ ನ್ಯೂಇಯರ್ ಪಾರ್ಟಿ ಆಯೋಜನೆ ಮಾಡಲಾಗಿದೆ.
ಹುಬ್ಬಳ್ಳಿ, ಡಿ.31: ಹುಬ್ಬಳ್ಳಿ(Hubli) ಯಲ್ಲಿ ಹೊಸ ವರ್ಷಾಚರಣೆ(New Year Celebration) ಯ ಸಂಭ್ರಮ ಮನೆ ಮಾಡಿದೆ. ಅದರಂತೆ ಯುವ ಸಮೂಹ ಡಿಜೆ ಮ್ಯೂಸಿಕ್ಗೆ ಕುಣಿದು ಕುಪ್ಪಳಿಸಿದೆ. ಹೌದು, ನಗರದ ರಾಯಲ್ ರಿಡ್ಜ್ ಹೋಟೆಲ್ನಲ್ಲಿ ನ್ಯೂಇಯರ್ ಪಾರ್ಟಿ ಆಯೋಜನೆ ಮಾಡಲಾಗಿದ್ದು, ಜನರು ಕುಟುಂಬ ಸಮೇತ ಹೊಸ ವರ್ಷಾಚರಣೆ ಮಾಡುತ್ತಿದ್ದಾರೆ. ಈ ಹಿನ್ನಲೆ ಹುಬ್ಬಳ್ಳಿಯ ಬಹುತೇಕ ಪಬ್, ಹೋಟೆಲ್ಗಳು ಕಲರ್ಫುಲ್ ಆಗಿವೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Dec 31, 2023 11:15 PM
Latest Videos

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್

ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ

ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್ಗೆ ಏನೂ ಅನಿಸಲ್ಲ: ಅಶೋಕ
