ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ: 46 ದಿನಗಳಲ್ಲಿ 86.71 ಲಕ್ಷ ರೂ. ನಗದು ಸಂಗ್ರಹ!
ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 46 ದಿನಗಳಲ್ಲಿ ಬರೋಬ್ಬರಿ 86,71,195 ರೂ. ನಗದು ಹಣ ಸಂಗ್ರಹವಾಗಿದೆ. ಕಳೆದ ಜೂನ್ 20 ರಂದು ಕೊನೆಯ ಬಾರಿಗೆ ಹುಂಡಿ ಎಣಿಕೆ ಮಾಡಲಾಗಿತ್ತು. ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದು, ಈ ಬಾರಿ ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ, ಆಗಸ್ಟ್ 07: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹುಲಗಿಯ ಹುಲಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ 46 ದಿನಗಳಲ್ಲಿ ಬರೋಬ್ಬರಿ 86,71,195 ರೂ. ನಗದು ಹಣ ಸಂಗ್ರಹವಾಗಿದೆ. ಕಳೆದ ಜೂನ್ 20 ರಂದು ಕೊನೆಯ ಬಾರಿಗೆ ಹುಂಡಿ ಎಣಿಕೆ ಮಾಡಲಾಗಿತ್ತು. ದೇವಸ್ಥಾನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದು, ಈ ಬಾರಿ ನಗದಿನೊಂದಿಗೆ 146 ಗ್ರಾಂ ಬಂಗಾರ ಹಾಗೂ 3 ಕೆಜಿ 900 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಅರ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us