Video: ದೆಹಲಿ ಬೀದಿಯ ಕಸದ ರಾಶಿಯಲ್ಲಿ ಅಸ್ಥಿಪಂಜರ ಪತ್ತೆ

Updated on: Mar 14, 2026 | 8:01 AM

ದೆಹಲಿಯ ಬೀದಿಯಲ್ಲಿ ಕಸವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಆತಂಕ ವ್ಯಕ್ತವಾಗಿದೆ. ನಿತ್ಯ ನೈರ್ಮಲ್ಯ ಅಭಿಯಾನ ನಡೆಸುತ್ತಿದ್ದಾಗ ವೃಕ್ಷಿತ್ ಫೌಂಡೇಶನ್ ಸದಸ್ಯರಿಗೆ ಇದು ಸಿಕ್ಕಿತ್ತು, ಕಸ ಕುಡಿಸುವಾಗ ಕಸದ ರಾಶಿಯೊಳಗೆ ಅಸ್ಥಿಪಂಜರ ಪತ್ತೆಯಾಗಿದೆ. ಅನುಮಾನಾಸ್ಪದ ಅವಶೇಷಗಳು ಕಂಡುಬಂದ ತಕ್ಷಣ ತಂಡವು ಶುಚಿಗೊಳಿಸುವ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸಿತು. ಪ್ರದೇಶವನ್ನು ಸುರಕ್ಷಿತಗೊಳಿಸಲಾಯಿತು ಮತ್ತು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಯಿತು.ನಂತರ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಅವಶೇಷಗಳ ಮೂಲವನ್ನು ನಿರ್ಧರಿಸಲು ಪರೀಕ್ಷೆಗಾಗಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ದೆಹಲಿ, ಮಾರ್ಚ್ 14: ದೆಹಲಿಯ ಬೀದಿಯಲ್ಲಿ ಕಸವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಆತಂಕ ವ್ಯಕ್ತವಾಗಿದೆ. ನಿತ್ಯ ನೈರ್ಮಲ್ಯ ಅಭಿಯಾನ ನಡೆಸುತ್ತಿದ್ದಾಗ ವೃಕ್ಷಿತ್ ಫೌಂಡೇಶನ್ ಸದಸ್ಯರಿಗೆ ಇದು ಸಿಕ್ಕಿತ್ತು, ಕಸ ಕುಡಿಸುವಾಗ ಕಸದ ರಾಶಿಯೊಳಗೆ ಅಸ್ಥಿಪಂಜರ ಪತ್ತೆಯಾಗಿದೆ. ಅನುಮಾನಾಸ್ಪದ ಅವಶೇಷಗಳು ಕಂಡುಬಂದ ತಕ್ಷಣ ತಂಡವು ಶುಚಿಗೊಳಿಸುವ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸಿತು. ಪ್ರದೇಶವನ್ನು ಸುರಕ್ಷಿತಗೊಳಿಸಲಾಯಿತು ಮತ್ತು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಯಿತು.ನಂತರ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಅವಶೇಷಗಳ ಮೂಲವನ್ನು ನಿರ್ಧರಿಸಲು ಪರೀಕ್ಷೆಗಾಗಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

​

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 14, 2026 07:58 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More