Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್
ಡ್ಯಾನ್ಸ್ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹುಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.
ಬೀಜಿಂಗ್, ಮಾರ್ಚ್ 31: ಡ್ಯಾನ್ಸ್ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

