Video: ಡ್ಯಾನ್ಸ್ ಮಾಡುತ್ತಾ ಬಂದು ಬಾಲಕನ ಕೆನ್ನೆಗೆ ಹೊಡೆದ ರೋಬೋಟ್

Updated on: Mar 31, 2026 | 11:05 AM

ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹುಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.

ಬೀಜಿಂಗ್, ಮಾರ್ಚ್​ 31: ಡ್ಯಾನ್ಸ್​ ಮಾಡುತ್ತಾ ಬಂದು ರೋಬೋಟ್ ಬಾಲಕನ ಕೆನ್ನೆಗೆ ಹೊಡೆದಿರುವ ಘಟನೆ ಚೀನಾದಲ್ಲಿ ನಡೆದಿದೆ. ಮಾರ್ಚ್​ 21ರಂದು ಚೀನಾದ ಶಾಂಕ್ಸಿಯಲ್ಲಿ ನಡೆದ ತಂತ್ರಜ್ಞಾನ ಪ್ರದರ್ಶನದಲ್ಲಿ ಈ ಘಟನೆ ನಡೆದಿದೆ.ರೋಬೋಟ್ ಯುನಿಟ್ರೀ ರೊಬೊಟಿಕ್ಸ್ ಅಭಿವೃದ್ಧಿಪಡಿಸಿದ G1 ಹ್ಯೂಮನಾಯ್ಡ್ ಮಾದರಿ ಎಂದು ಹೇಳಲಾಗುತ್ತಿದೆ. ಸುಮಾರು 35 ಕಿಲೋಗ್ರಾಂಗಳಷ್ಟು ತೂಕ ಮತ್ತು ಸುಮಾರು 13,500 ಡಾಲರ್ ಬೆಲೆಯ ಈ ಯಂತ್ರವನ್ನು ಪ್ರಾಥಮಿಕವಾಗಿ ಸಂಶೋಧನೆ, ಶೈಕ್ಷಣಿಕ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ನಿರ್ಮಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us