ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಪತಿ ಚಾಕುವಿನಿಂದ ಇರಿದು ಪತ್ನಿಯನ್ನು ಹತ್ಯೆಗೈದಿರುವಂತಹ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೂರು ಮಕ್ಕಳಾದರೂ ಪತ್ನಿ ಮೇಲೆ ಸಂಶಯ ಪಡುತ್ತಿದ್ದ ಪತಿ. ಬೀಸುವ ಕಲ್ಲು ಎತ್ತಿ ಹಾಕಿ ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ತನ್ನ ತಂದೆಯ ಕೃತ್ಯದ ಬಗ್ಗೆ ಮಗ ಹೇಳಿದ್ದಿಷ್ಟು.
ಗದಗ, ಅಕ್ಟೋಬರ್ 08: ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಕಂಡಕ್ಟರ್ ರಮೇಶ್ ನರಗುಂದ ತನ್ನ ಪತ್ನಿ ಯಲ್ಲಮ್ಮ ಅಲಿಯಾಸ್ ಸ್ವಾತಿಯನ್ನು ಸಂಶಯದಿಂದ ಭೀಕರವಾಗಿ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮೂರು ಮಕ್ಕಳಿದ್ದರೂ ಪತ್ನಿ ಮೇಲೆ ರಮೇಶ್ ಸಂಶಯ ಪಡುತ್ತಿದ್ದರು. ಘಟನೆ ಮತ್ತು ತನ್ನ ತಂದೆ ಅಸಲಿ ಮುಖವನ್ನು ಮಗ ಬಿಚ್ಚಿಟ್ಟಿದ್ದಾನೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
