Video: ಹೈದರಾಬಾದ್ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ, 10 ಮಂದಿ ಸಾವು
ಹೈದರಾಬಾದ್ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಹೈದರಾಬಾದ್, ಜೂನ್ 30: ಹೈದರಾಬಾದ್ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ


