Video: ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು

ಹೈದರಾಬಾದ್​ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕುಂದಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿ ಇರಿಸಲಾಗಿದ್ದ ಹಲವಾರು ಹೊಸ ಕಾರುಗಳು ನಾಶವಾದವು. ಆರಂಭದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

Follow us
ನಯನಾ ರಾಜೀವ್
|

Updated on: Jan 24, 2025 | 10:10 AM

ಹೈದರಾಬಾದ್​ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕೊಂಡಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿ ಇರಿಸಲಾಗಿದ್ದ ಹಲವಾರು ಹೊಸ ಕಾರುಗಳು ನಾಶವಾದವು. ಆರಂಭದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಪಕ್ಕದ ಸಹಸ್ರ ಉಡುಪಿ ಗ್ರ್ಯಾಂಡ್ ಹೋಟೆಲ್ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದ್ದರಿಂದ ಹೆಚ್ಚಿನ ಹಾನಿಯಾಗುವ ಆತಂಕ ಎದುರಾಗಿದೆ. ಪೊಲೀಸರು ಮುನ್ನೆಚ್ಚರಿಕೆಯಾಗಿ ಹತ್ತಿರದ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜನಪ್ರಿಯ ಲಿವಿಂಗ್ ಸ್ಪೇಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಕೊಠಡಿಗಳನ್ನು ತೆರವು ಮಾಡಿದರು. ಬೆಂಕಿಯನ್ನು ಹತೋಟಿಯಲ್ಲಿಡಲು ಮತ್ತು ಮತ್ತಷ್ಟು ಹರಡದಂತೆ ತಡೆಯಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು