ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಆತನ ಮನೆಯ ಎದುರಲ್ಲೇ ಭೀಕರವಾಗಿ ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಮಾನವೀಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
|

Updated on: Sep 25, 2024 | 8:58 PM

ಹೈದರಾಬಾದ್​ನಲ್ಲಿ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಮನೆಯ ಎದುರು ರಸ್ತೆಯಲ್ಲೇ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಮೇಡ್ಚಲ್ ಜಿಲ್ಲಾ ಕೇಂದ್ರದ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಿರೆಡ್ಡಿ ಕಾಲೋನಿಯಲ್ಲಿ ನಡೆದಿರುವ ಈ ಹೇಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ತಮ್ಮ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಒಂದೇ ಕಾಲೋನಿಯಲ್ಲಿ ವಾಸಿಸುವ ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದ ಪರಿಣಾಮ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು

ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ

ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ

ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್

ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?

ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್

ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ