AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ

Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ

ನಯನಾ ರಾಜೀವ್
|

Updated on:Feb 05, 2026 | 8:39 AM

Share

ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮುಂಬೈ, ಫೆಬ್ರವರಿ 05: ಮುಂಬೈನಲ್ಲಿರುವ ವಸತಿ ಕಟ್ಟಡದ ಲಿಫ್ಟ್​ ಒಳಗೆ ಹೈಡ್ರೋಜನ್ ತುಂಬಿದ ಬಲೂನ್​ಗಳು ಸ್ಫೋಟಗೊಂಡಿರುವ ವಿಡಿಯೋ ವೈರಲ್ ಆಗಿದೆ. ಬಲೂನ್‌ಗಳಿಂದ ತುಂಬಿದ ಪ್ಲಾಸ್ಟಿಕ್ ಚೀಲವನ್ನು ಹೊತ್ತುಕೊಂಡು ಒಬ್ಬ ವ್ಯಕ್ತಿ ಒಳಗೆ ಬರುವುದನ್ನು ಸಿಸಿ ಕ್ಯಾಮರಾದಲ್ಲಿ ಕಾಣಬಹುದು. ಮತ್ತೊಬ್ಬರು ಟ್ರಾಲಿ ಬ್ಯಾಗ್ ಹೊತ್ತು ಬಂದಿದ್ದರು. ಲಿಫ್ಟ್​ ಬಾಗಿಲು ಹಾಕುತ್ತಿದ್ದಂತೆಯೇ ಬಲೂನ್​ಗಳು ಸ್ಫೋಟಗೊಂಡಿವೆ. ಬೆಂಕಿ ಇಡೀ ಲಿಫ್​ ಒಳಗೆ ಹರಡಿತ್ತು. ಎಲ್ಲರೂ ಲಿಫ್ಟ್​ನಿಂದ ಹೊರಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Feb 05, 2026 08:38 AM