ಯಾರೂ ಕರೆಯದ ಹೆಸರಲ್ಲಿ ಪುನೀತ್ ಅವರನ್ನು ಕರೀತಿದ್ರು ಸುಧಾ ಮೂರ್ತಿ; ಏನದು?
ಪುನೀತ್ ಅವರಿಗೆ ಬಾಲ್ಯದಲ್ಲಿ ಲೋಹಿತ್ ಎಂಬ ಹೆಸರು ಇತ್ತು. ನಂತರ ಅದನ್ನು ಪುನೀತ್ ಎಂದು ಬದಲಾಯಿಸಲಾಗಿತ್ತು. ಆದರೆ, ಸುಧಾಮೂರ್ತಿ ಮಾತ್ರ ಪುನೀತ್ ಅವರನ್ನು ಲೋಹಿತ್ ಎಂದೇ ಕರೆಯುತ್ತಿದ್ದರು.
‘ಪುನೀತ ಪರ್ವ’ (Puneetha Parva) ಕಾರ್ಯಕ್ರಮ ವಿಶೇಷವಾಗಿ ಗಮನ ಸೆಳೆದಿದೆ. ಸ್ಯಾಂಡಲ್ವುಡ್ ಸ್ಟಾರ್ಗಳ ಜತೆ ಪರಭಾಷೆಯ ಸ್ಟಾರ್ಗಳು ಆಗಮಿಸಿ ಕಾರ್ಯಕ್ರಮದ ರಂಗನ್ನು ಹೆಚ್ಚಿಸಿದ್ದಾರೆ. ಇನ್ಫೋಸಿಸ್ ಫೌಂಡೇಷನ್ನ ಮುಖ್ಯಸ್ಥೆ ಸುಧಾಮೂರ್ತಿ ಅವರು ‘ಪುನೀತ ಪರ್ವ’ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮಾತನಾಡಿದ್ದಾರೆ. ಪುನೀತ್ ಅವರಿಗೆ ಬಾಲ್ಯದಲ್ಲಿ ಲೋಹಿತ್ ಎಂಬ ಹೆಸರು ಇತ್ತು. ನಂತರ ಅದನ್ನು ಪುನೀತ್ ಎಂದು ಬದಲಾಯಿಸಲಾಗಿತ್ತು. ಆದರೆ, ಸುಧಾಮೂರ್ತಿ ಮಾತ್ರ ಪುನೀತ್ ಅವರನ್ನು ಲೋಹಿತ್ ಎಂದೇ ಕರೆಯುತ್ತಿದ್ದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

