AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​ ಅವರು ಹೇಳಿದ್ದಾರೆ. ಅದು ಯಾವ ಕಾರಣ ಎಂಬುದನ್ನು ಈ ವಿಡಿಯೋದಲ್ಲಿ ತಿಳಿಸಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on:May 03, 2024 | 3:00 PM

Share

ಬೆಂಗಳೂರು, ಮೇ.02: ಇಂದು ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ (Rahulgandhi) ಅವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ ಕಾಂಗ್ರೆಸ್​​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಭಾಗವಹಿಸಿದ್ದು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್​​​ಕುಮಾರ್​​ ಪರವಾಗಿ ಪ್ರಚಾರ ಮಾಡಿದ್ದಾರೆ. ಸಮಾವೇಶದಲ್ಲಿ ಗೀತಾ ಅವರ ಪತಿ, ನಟ ಶಿವರಾಜ್​​​ ಕುಮಾರ್​​​ ಅವರು ಮಾತನಾಡಿದ್ದಾರೆ. ” ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು, ನಾನು ಹಲವು ಸಮಾವೇಶದಲ್ಲಿ ಹೇಳಿದ್ದೇನೆ, ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಮನುಷ್ಯತ್ವಕ್ಕೆ ನಾನು ಅಭಿಮಾನಿ ಎಂದು ಹೇಳಿದರು. ಯಾವ ಮನುಷ್ಯ ಫಿಟ್​​​ ಆಗಿರುತ್ತನೋ ಅವನು ದೇಶವನ್ನು ಸ್ಟ್ರೀಟ್​​​ ಆಗಿ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Thu, 2 May 24

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು