Video: ನಾನೇನು ಪಾಕಿಸ್ತಾನಿನಾ ನಾನೂ ಭಾರತೀಯನೆ ಪ್ರವಾಸಿಗರಿಗೆ ಕಾಶ್ಮೀರಿ ವ್ಯಕ್ತಿ ಕೊಟ್ಟ ಉತ್ತರ ಕೇಳಿ
ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.
ಕಾಶ್ಮೀರ, ಜನವರಿ 16: ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

