Video: ನಾನೇನು ಪಾಕಿಸ್ತಾನಿನಾ ನಾನೂ ಭಾರತೀಯನೆ ಪ್ರವಾಸಿಗರಿಗೆ ಕಾಶ್ಮೀರಿ ವ್ಯಕ್ತಿ ಕೊಟ್ಟ ಉತ್ತರ ಕೇಳಿ

Updated on: Jan 16, 2026 | 10:25 AM

ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್​​ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.

ಕಾಶ್ಮೀರ, ಜನವರಿ 16: ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್​​ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ