‘ನಾನು ಯಾವಾಗಲೂ ದರ್ಶನ್ ಪರ, ಏನೇ ಇದ್ದರೂ ವೈಯಕ್ತಿಕವಾಗಿ ಹೇಳ್ತೀನಿ’ ಸುಮಲತಾ
ನಟಿ, ಮಾಜಿ ಸಂಸದೆ ಸುಮಲತಾ ಅವರು ದರ್ಶನ್ನ ಮಗನ ರೀತಿ ಕಾಣುತ್ತಿದ್ದಾರೆ. ದರ್ಶನ್ ಏನೇ ಮಾಡಿದರೂ ಆ ಭಾವನೆ ಬದಲಾಗುವುದಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.
ದರ್ಶನ್ ನನ್ನ ಮಗ ಎಂಬುದನ್ನು ಸುಮಲತಾ ಅನೇಕ ಬಾರಿ ಹೇಳಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರುವ ದರ್ಶನ್ನ ಪರ ಈಗ ಸುಮಲತಾ ಮಾತನಾಡಿದ್ದಾರೆ. ‘ನಾನು ಯಾವಾಗಲೂ ದರ್ಶನ್ ಪರ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಮಾಧ್ಯಮದ ಕ್ಯಾಮೆರಾ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

