‘ನಾನು ಯಾವಾಗಲೂ ದರ್ಶನ್ ಪರ, ಏನೇ ಇದ್ದರೂ ವೈಯಕ್ತಿಕವಾಗಿ ಹೇಳ್ತೀನಿ’ ಸುಮಲತಾ

Updated on: Nov 09, 2024 | 8:05 AM

ನಟಿ, ಮಾಜಿ ಸಂಸದೆ ಸುಮಲತಾ ಅವರು ದರ್ಶನ್​ನ ಮಗನ ರೀತಿ ಕಾಣುತ್ತಿದ್ದಾರೆ. ದರ್ಶನ್ ಏನೇ ಮಾಡಿದರೂ ಆ ಭಾವನೆ ಬದಲಾಗುವುದಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ದರ್ಶನ್ ನನ್ನ ಮಗ ಎಂಬುದನ್ನು ಸುಮಲತಾ ಅನೇಕ ಬಾರಿ ಹೇಳಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ದರ್ಶನ್​ನ ಪರ ಈಗ ಸುಮಲತಾ ಮಾತನಾಡಿದ್ದಾರೆ. ‘ನಾನು ಯಾವಾಗಲೂ ದರ್ಶನ್​ ಪರ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More