‘ನಾನು ಗೀತಕ್ಕನಿಗೆ ಮೀಡಿಯೇಟರ್ ಅಲ್ಲ’; ಮಧು ಬಂಗಾರಪ್ಪ
ಗೀತಾ ಶಿವರಾಜ್ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಟಿಕೆಟ್ ಸಿಕ್ಕಿದೆ. ಮಾರ್ಚ್ 20ರಿಂದ ಇವರು ಪ್ರಚಾರ ಆರಂಭಿಸಿದ್ದಾರೆ. ನಟ ಶಿವರಾಜ್ಕುಮಾರ್ ಕೂಡ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ.
ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅವರಿಗೆ ಟಿಕೆಟ್ ಸಿಕ್ಕಿದೆ. ಮಾರ್ಚ್ 20ರಿಂದ ಇವರು ಪ್ರಚಾರ ಆರಂಭಿಸಿದ್ದಾರೆ. ನಟ ಶಿವರಾಜ್ಕುಮಾರ್ ಕೂಡ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ಅವರು ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಸೋಲಿಸುವ ಭರವಸೆಯಲ್ಲಿ ಇದ್ದಾರೆ. ಶಿವರಾಜ್ಕುಮಾರ್ ಹಾಗೂ ಗೀತಾ ಶಿವರಾಜ್ಕುಮಾರ್ ಬಗ್ಗೆ ಮಧು ಬಂಗಾರಪ್ಪ ಮಾತನಾಡಿದ್ದಾರೆ. ‘ನಾನು ಗೀತಾ ಶಿವರಾಜ್ಕುಮಾರ್ಗೆ ಮೀಡಿಯೇಟರ್ ಅಲ್ಲ’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ