‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು

Updated on: Feb 11, 2023 | 3:52 PM

‘ಕಾಂತಾರ’ ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘

ರಾಜ್ಯದಲ್ಲಿ ಎಲೆಕ್ಷನ್ ಕಾವು ಜೋರಾಗಿದೆ. ಹಲವು ಸೆಲೆಬ್ರಿಟಿಗಳು ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ‘ಕಾಂತಾರ’ (Kantara Movie) ಗೆಲುವಿನ ಖುಷಿಯಲ್ಲಿ ಇರುವ ಅವರು ಚುನಾವಣೆಗೆ ನಿಲ್ಲುತ್ತಾರಾ ಎನ್ನುವ ಪ್ರಶ್ನೆ ಎದುರಾಗಿತ್ತು. ಕೆಲವು ಕಡೆಗಳಲ್ಲಿ ಈ ಬಗ್ಗೆ ಸುಳ್ಳು ಸುದ್ದಿಗಳು ಕೂಡ ಪ್ರಕಟಗೊಂಡಿದ್ದವು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕು ಎಂದೇನೂ ಇಲ್ಲ’ ಎಂದು ರಿಷಬ್ ಶೆಟ್ಟಿ (Rishab Shetty) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More