Rakshak: ‘ನಾನು ಮುಖವಾಡ ಹಾಕ್ಕೊಂಡು ಬದುಕಿಲ್ಲ, ಬದುಕೋದೂ ಇಲ್ಲ’: ರಕ್ಷಕ್​ ನೇರ ಮಾತು

Bigg Boss Kannada: ಬಿಗ್​ ಬಾಸ್​ ಶೋನಿಂದ ರಕ್ಷಕ್​ ಎಲಿಮಿನೇಟ್​ ಆಗಿದ್ದಾರೆ. ‘ನಾನು ಚೆನ್ನಾಗಿ ಆಡಿದ್ದೇನೆ. ಬೇರೆಯವರ ರೀತಿ ಡ್ರಾಮಾ ಮಾಡಿಲ್ಲ. ಅಲ್ಲಿದ್ದವರ ವರ್ತನೆ ನನಗೆ ಅರ್ಥ ಆಯಿತು. ಜನರಿಗೆ ಫೇಕ್​ ಯಾವುದು ಎಂಬುದು ಗೊತ್ತಾಗುತ್ತದೆ. ಇದ್ದಷ್ಟು ದಿನ ನನಗೆ ಸಿಕ್ಕ ವೇದಿಕೆಯನ್ನು ನಾನು ಚೆನ್ನಾಗಿ ಉಪಯೋಗಿಸಿಕೊಂಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

Rakshak: ‘ನಾನು ಮುಖವಾಡ ಹಾಕ್ಕೊಂಡು ಬದುಕಿಲ್ಲ, ಬದುಕೋದೂ ಇಲ್ಲ’: ರಕ್ಷಕ್​ ನೇರ ಮಾತು
| Edited By: ಮದನ್​ ಕುಮಾರ್​

Updated on: Nov 06, 2023 | 6:08 PM

ಖ್ಯಾತ ಹಾಸ್ಯ ನಟ ಬುಲೆಟ್​ ಪ್ರಕಾಶ್ (Bullet Prakash)​ ಪುತ್ರ ರಕ್ಷಕ್​ ಅವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತ್ತು. ನಾಲ್ಕು ವಾರಗಳ ಕಾಲ ಪೈಪೋಟಿ ನೀಡಿದ ಅವರು ಈಗ ಹೊರಗೆ ಬಂದಿದ್ದಾರೆ. ಎಲಿಮಿನೇಷನ್​ ಬಳಿಕ ‘ಟಿವಿ9 ಕನ್ನಡ’ ಜೊತೆ ಅವರು ಮಾತನಾಡಿದ್ದಾರೆ. ತಾವು ಬೇಗ ಎಲಿಮಿನೇಟ್​ ಆಗಿದ್ದಕ್ಕೆ ಕಾರಣ ಏನಿರಬಹುದು ಎಂಬುದನ್ನು ಅವರು ಅವಲೋಕಿಸಿದ್ದಾರೆ. ‘ನಾನು ಚೆನ್ನಾಗಿ ಆಡಿದ್ದೇನೆ. ಬೇರೆಯವರ ರೀತಿ ಡ್ರಾಮಾ ಮಾಡಿಲ್ಲ. ಅವರ ವರ್ತನೆ ನನಗೆ ಅರ್ಥ ಆಯಿತು. ಇಲ್ಲಿಯವರೆಗೆ ನಾನು ಮುಖವಾಡ ಹಾಕಿಕೊಂಡು ಬದುಕಿಲ್ಲ, ಬದುಕೋದೂ ಇಲ್ಲ. ನೀನು ಟ್ರಿಗರ್​ ಆಗು ಅಂತ ಕೆಲವರು ಹೇಳಿದರು. ಆ ರೀತಿ ಮಾಡಲು ನನಗೆ ಹುಚ್ಚುನಾಯಿ ಕಚ್ಚಿಲ್ಲ. ಜನರಿಗೆ ಫೇಕ್​ ಯಾವುದು ಎಂಬುದು ಗೊತ್ತಾಗುತ್ತದೆ. ಇದ್ದಷ್ಟು ದಿನ ನನಗೆ ಸಿಕ್ಕ ವೇದಿಕೆಯನ್ನು ನಾನು ಚೆನ್ನಾಗಿ ಉಪಯೋಗಿಸಿಕೊಂಡಿದ್ದೇನೆ’ ಎಂದು ರಕ್ಷಕ್​ (Rakshak Bullet) ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ