‘ಸಲಾರ್ ಪಾರ್ಟ್ 2’ ಬಗ್ಗೆ ಪ್ರಶಾಂತ್ ನೀಲ್ ಏನ್ ಹೇಳಿದ್ದಾರೆ? ಗರುಡ ರಾಮ್ ವಿವರಿಸಿದ್ದು ಹೀಗೆ
‘ಸಲಾರ್’ ಕೊನೆಯಲ್ಲಿ ದ್ವಿತೀಯ ಪಾರ್ಟ್ ಬರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ, ಸದ್ಯಕ್ಕೆ ಪ್ರಶಾಂತ್ ನೀಲ್ ಅವರು ಈ ಬಗ್ಗೆ ಆಲೋಚನೆ ಮಾಡಿಲ್ಲ. ಇದೇ ಮಾತನ್ನು ಗರುಡ ರಾಮ್ ಹೇಳಿದ್ದಾರೆ.
‘ಸಲಾರ್’ ಸಿನಿಮಾ ಇಂದು ರಿಲೀಸ್ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಪ್ರಭಾಸ್ ಅಭಿಮಾನಿಗಳು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ‘ಸಲಾರ್’ ಕೊನೆಯಲ್ಲಿ ದ್ವಿತೀಯ ಪಾರ್ಟ್ ಬರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ, ಸದ್ಯಕ್ಕೆ ಪ್ರಶಾಂತ್ ನೀಲ್ (Prashanth Neel) ಅವರು ಈ ಬಗ್ಗೆ ಆಲೋಚನೆ ಮಾಡಿಲ್ಲ. ಇದೇ ಮಾತನ್ನು ಗರುಡ ರಾಮ್ ಹೇಳಿದ್ದಾರೆ. ‘ಪ್ರಶಾಂತ್ ನೀಲ್ ಅವರು ಎರಡನೇ ಪಾರ್ಟ್ ಬಗ್ಗೆ ಏನನ್ನೂ ಹೇಳಿಲ್ಲ. ಅವರು ಶೂಟಿಂಗ್ಗೆ ಕರೆದಾಗ ನಾನು ಹೋಗ್ತೀನಿ’ ಎಂದು ಅವರು ಹೇಳಿದ್ದಾರೆ. ‘ಸಲಾರ್’ ಸಿನಿಮಾ ನೋಡಿ ರಾಮ್ ಖುಷಿಯಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

