ನಿಜವಾದ ಬಿಗ್ ಬಾಸ್ ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಕೊಟ್ರು ಉತ್ತರ
ಬಿಗ್ ಬಾಸ್ 10ನೇ ಸೀಸನ್ ಆರಂಭಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ಸತತವಾಗಿ 10ನೇ ಬಾರಿ ಈ ಶೋನ ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲಿಕೆ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ನಿಜವಾದ ಬಿಗ್ ಬಾಸ್ ಯಾರು ಅನ್ನೋದು ಅನೇಕರ ಪ್ರಶ್ನೆ. ಇದಕ್ಕೆ ಸುದೀಪ್ ಉತ್ತರ ಕೊಟ್ಟಿದ್ದಾರೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ (Bigg Boss) ಮೂಲಕವೂ ಜನಪ್ರಿಯತೆ ಪಡೆದಿದ್ದಾರೆ. 10ನೇ ಸೀಸನ್ ಆರಂಭಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ಸತತವಾಗಿ 10ನೇ ಬಾರಿ ಈ ಶೋನ ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲಿಕೆ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ನಿಜವಾದ ಬಿಗ್ ಬಾಸ್ ಯಾರು ಅನ್ನೋದು ಅನೇಕರ ಪ್ರಶ್ನೆ. ಇದಕ್ಕೆ ಸುದೀಪ್ ಉತ್ತರ ಕೊಟ್ಟಿದ್ದಾರೆ. ತಾವೇ ಬಿಗ್ ಬಾಸ್ ಎಂದು ಅವರು ಹೇಳಿದ್ದಾರೆ. ‘9 ಸೀಸನ್ ನಡೆಸಿಕೊಟ್ಟಿದ್ದು ಯಾರು? ಒಟಿಟಿ, ಟಿವಿ ಸೀಸನ್ ನಡೆಸಿಕೊಟ್ಟವರು ಯಾರು? ಯಾವಾಗಲೂ ಕಾಣಿಸೋರು ಯಾರು’ ಎಂದು ಸುದೀಪ್ ಪ್ರಶ್ನೆ ಕೇಳಿದರು. ಈ ಎಲ್ಲಾ ಪ್ರಶ್ನೆಗಳಿಗೆ ‘ಸುದೀಪ್’ (Sudeep) ಎಂಬುದೇ ಉತ್ತರ ಆಗಿತ್ತು. ಈ ಮೂಲಕ ಸುದೀಪ್ ತಾವೇ ಬಿಗ್ ಬಾಸ್ ಎಂದು ಒಪ್ಪಿಕೊಂಡರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

