Video: ಮಹಿಳೆಯ ಎದೆ ಮುಟ್ಟಿ ಡೆಲಿವರಿ ಬಾಯ್ನಿಂದ ಅನುಚಿತ ವರ್ತನೆ
ಮಹಿಳೆಯ ಎದೆ ಮುಟ್ಟಿ ಡೆಲಿವರಿ ಬಾಯ್ ಒಬ್ಬ ಅನುಚಿತವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ನಲ್ಲಿ ಎಟರ್ನಲ್ ಎಕ್ಸ್ಫ್ಲೇಮ್ಸ್ ಎನ್ನುವ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಆದರೆ ಎಲ್ಲಿ ನಡೆದಿರುವ ಎನ್ನುವ ಮಾಹಿತಿಯನ್ನು ಇವರು ನೀಡಿಲ್ಲ. ಡೆಲಿವರಿಗೆಂದು ಬಂದ ವ್ಯಕ್ತಿ ಪಾರ್ಸೆಲ್ ನೀಡಲು ಬಂದವನು ಒಂದು ಕೈಯಲ್ಲಿ ಹಣ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಪಾರ್ಸೆಲ್ ಕೊಡುವಾಗ ಮಹಿಳೆಯ ಎದೆ ಮುಟ್ಟಿರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ವೈರಲ್ ಆಗಿದೆ. ಮಹಿಳೆ ದೂರು ದಾಖಲಿಸಿಲ್ಲ.ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಬ್ಲಿಂಕಿಟ್ ಆತನನ್ನು ಕೆಲಸದಿಂದ ತೆಗೆದು ಹಾಕಿದೆ ಎಂದು ಮಹಿಳೆ ಬರೆದುಕೊಂಡಿದ್ದಾರೆ.
ಮಹಿಳೆಯ ಎದೆ ಮುಟ್ಟಿ ಡೆಲಿವರಿ ಬಾಯ್ ಒಬ್ಬ ಅನುಚಿತವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ನಲ್ಲಿ ಎಟರ್ನಲ್ ಎಕ್ಸ್ಫ್ಲೇಮ್ಸ್ ಎನ್ನುವ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಆದರೆ ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿಯನ್ನು ಇವರು ನೀಡಿಲ್ಲ. ಪಾರ್ಸೆಲ್ ನೀಡಲು ಬಂದವನು ಒಂದು ಕೈಯಲ್ಲಿ ಹಣ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಪಾರ್ಸೆಲ್ ಕೊಡುವಾಗ ಮಹಿಳೆಯ ಎದೆ ಮುಟ್ಟಿರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ವೈರಲ್ ಆಗಿದೆ. ಮಹಿಳೆ ದೂರು ದಾಖಲಿಸಿಲ್ಲ.ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಬ್ಲಿಂಕಿಟ್ ಆತನನ್ನು ಕೆಲಸದಿಂದ ತೆಗೆದು ಹಾಕಿದೆ ಎಂದು ಮಹಿಳೆ ಬರೆದುಕೊಂಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್ ಬಿಜೆಪಿ ಅಭ್ಯರ್ಥಿ ಸುರೇಶ್ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ

