ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಅಪ್ರಬುದ್ಧ ರಾಜಕಾರಣಿಯಾಗೇ ಸಿದ್ದರಾಮಯ್ಯನವರಿಗೆ ಒಂದು ಪ್ರಶ್ನೆ ಕೇಳ್ತೀನಿ ಅವರು ಉತ್ತರಿಸಲಿ ಎಂದು ಪ್ರತಾಪ್ ಸಿಂಹ ಹೇಳಿದರು

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 16, 2023 | 2:36 PM

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರಕರ್ತರೊಂದಿಗೆ ಮಾತಾಡುವಾಗ ಸಂಸದ ಪ್ರತಾಪ್ ಸಿಂಹರನ್ನು (Pratap Simha) ಎಳಸು, ಅಪ್ರಬುದ್ಧ ಅಂತ ಹೇಳಿದ್ದಕ್ಕೆ ಸಂಸದ ಇಂದು ಮೈಸೂರಲ್ಲಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ವಿಶ್ವದ ಅತಿ ದೊಡ್ಡ ಅರ್ಥಶಾಸ್ತ್ರಜ್ಞ (economist), ಮೇಧಾವಿ, ಹಲವಾರು ಬಾರಿ ಬಜೆಟ್ ಮಂಡಿಸಿರುವ ಖ್ಯಾತಿ ಉಳ್ಳವರಾಗಿದ್ದಾರೆ, ನಾನೊಬ್ಬ ಎಳಸು, ಮಗು ಅಥವಾ ಅಪ್ರಬುದ್ಧ ರಾಜಕಾರಣಿಯಾಗೇ ಅವರಿಗೊಂದು ಪ್ರಶ್ನೆ ಕೇಳ್ತೀನಿ; 5 ಗ್ಯಾರಂಟಿಗಳನ್ನು ಜಾರಿಗೆ ತರಲು ರೂ. 59,000 ಕೋಟಿ ಹಣ ಬೇಕಾಗುತ್ತದೆ ಅಂತ ಅವರೇ ಹೇಳಿದ್ದಾರೆ, ಆ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಅಂತ ನನ್ನಂಥ ಅಲ್ಪಜ್ಞಾನಿಗೆ ತಿಳಿಸಿ ಕೃತಾರ್ಥರಾಗಲಿ ಅಂತ ವ್ಯಂಗ್ಯಭರಿತ ಧಾಟಿಯಲ್ಲಿ ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ