‘ಅವರಿಗೆ ಫ್ಯಾನ್ಸ್ ಇದಾರೆ, ನಾವು ಮಾತಾನಾಡುವುದರಿಂದ ಅವರಿಗೆ ಬೇಸರ ಆಗುತ್ತದೆ’; ದರ್ಶನ್ ಬಗ್ಗೆ ಸುದೀಪ್ ಮಾತು

Updated on: Aug 31, 2024 | 12:55 PM

ದರ್ಶನ್ ಅರೆಸ್ಟ್ ಆದ ವಿಚಾರಕ್ಕೆ ಸಂಬಂಧಿಸಿ ಅನೇಕರು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಹಾಗೂ ದರ್ಶನ್ ಈ ಮೊದಲು ಗೆಳೆಯರಾಗಿದ್ದರು. ಈಗ ಅವರ ಗೆಳೆತನ ಮುರಿದು ಬಿದ್ದಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ನನ್ನ ಮಾತಿಂದ ಫ್ಯಾನ್ಸ್​ಗೆ ಬೇಸರ ಆಗುತ್ತದೆ ಎಂದಿದ್ದಾರೆ ಅವರು.

ದರ್ಶನ್ ಅರೆಸ್ಟ್ ಆದ ವಿಚಾರಕ್ಕೆ ಸಂಬಂಧಿಸಿ ಅನೇಕರು ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಹಾಗೂ ದರ್ಶನ್ ಈ ಮೊದಲು ಗೆಳೆಯರಾಗಿದ್ದರು. ಈಗ ಅವರ ಗೆಳೆತನ ಮುರಿದು ಬಿದ್ದಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ನಾನು ಏನು ಹೇಳಬೇಕೋ ಅದನ್ನು ಮಾತನಾಡಿ ಆಗಿದೆ. ಅವರಿಗೆ ಅಂತ ಊರೆಲ್ಲ ಫ್ಯಾನ್ಸ್ ಇದಾರೆ. ಕುಟುಂಬದವರು ಇದ್ದಾರೆ. ನಾವು ಮಾತಾನಾಡುವುದರಿಂದ ಅವರಿಗೆ ಬೇಸರ ಆಗುತ್ತದೆ. ಇದಲ್ಲದೆ ಮತ್ತೊಂದು ಕುಟುಂಬ ಇದೆ. ಅವರಿಗೂ ನೋವಾಗಬಹುದು. ಸರ್ಕಾರ, ಕಾನೂನು ಇದೆ. ಅದನ್ನು ನಂಬಬೇಕು. ಪ್ರತಿಯೊಂದನ್ನೂ ನಂಬಬೇಕು’ ಎಂದು ಸುದೀಪ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More