‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಆರಂಭಕ್ಕೆ ಇನ್ನು ಉಳಿದಿರೋದು ಕೆಲವೇ ದಿನಗಳು ಮಾತ್ರ. ಶನಿವಾರ (ಸೆಪ್ಟೆಂಬರ್ 28) ಶೂಟಿಂಗ್ ನಡೆಯಲಿದ್ದು, ಸೆಪ್ಟೆಂಬರ್ 29ರಂದು ಕಲರ್ಸ್ ಕನ್ನಡದಲ್ಲಿ ಈ ಶೋ ಪ್ರಸಾರ ಕಾಣಲಿದೆ. ಇದರ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾತನಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಸುದೀಪ್ ಅವರೇ ನಿರೂಪಕರಾಗಿದ್ದಾರೆ. ಅವರು ಈ ಶೋನ ಭಾಗ ಆಗುವುದಿಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ಒಂದೊಮ್ಮೆ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ಬಂದರೆ ಯಾರು ಅದರ ಭಾಗ ಆಗಬೇಕು ಎಂದು ಅವರಿಗೆ ಪ್ರಶ್ನೆಗೆ ಎದುರಾಯಿತು. ಇದಕ್ಕೆ ಸುದೀಪ್ ಪ್ರಶ್ನೆ ಮಾಡಿದ್ದಾರೆ. ‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ? ಅದು ಅವರೇ ತೆಗೆದುಕೊಳ್ಳಬೇಕಾದ ನಿರ್ಧಾರ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.