ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು...ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು ದಿನ ಇರ್ತಿನೋ ಎನ್ನುವ ಅಚ್ಚರಿ ಮಾತುಗಳನ್ನಾಡಿದ್ದಾರೆ.
ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು ದಿನ ಇರ್ತಿನೋ ಎನ್ನುವ ಅಚ್ಚರಿ ಮಾತುಗಳನ್ನಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 07, 2026 04:50 PM
Latest Videos

