ನಾನು ಮಾತು ಕೊಡಲ್ಲ, ಕೊಟ್ಟರೆ ಮಾಡೇ ಮಾಡುತ್ತೇನೆ: ಕೊಟ್ಟ ಮಾತಿನ ಬಗ್ಗೆ ಸಿಎಂ ಪ್ರಸ್ತಾಪ
ಹಾಸನದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಭಾಷಣದಲ್ಲಿ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಮಾತು ಕೊಡಲ್ಲ, ಮಾತು ಕೊಟ್ಟರೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ ನಮ್ಮದು ಎಂದಿದ್ದಾರೆ.
ಹಾಸನ, ಡಿಸೆಂಬರ್ 06: ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚೆಗೆ ಅಧಿಕಾರಿ ಹಂಚಿಕೆ ಜಟಾಪತಿ ಮಧ್ಯೆ ಕೊಟ್ಟ ಮಾತಿನ ಬಗ್ಗೆ ಟ್ವೀಟ್ ವಾರ್ ನಡೆದಿತ್ತು. ಇದೀಗ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಮಾತು ಕೊಡಲ್ಲ, ಮಾತು ಕೊಟ್ಟರೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ ನಮ್ಮದು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
