ನಾನು ಮಾತು ಕೊಡಲ್ಲ, ಕೊಟ್ಟರೆ ಮಾಡೇ ಮಾಡುತ್ತೇನೆ: ಕೊಟ್ಟ ಮಾತಿನ ಬಗ್ಗೆ ಸಿಎಂ ಪ್ರಸ್ತಾಪ

Edited By:

Updated on: Dec 06, 2025 | 5:44 PM

ಹಾಸನದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಭಾಷಣದಲ್ಲಿ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಮಾತು ಕೊಡಲ್ಲ, ಮಾತು ಕೊಟ್ಟರೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ ನಮ್ಮದು ಎಂದಿದ್ದಾರೆ.

ಹಾಸನ, ಡಿಸೆಂಬರ್​ 06: ರಾಜ್ಯ ಕಾಂಗ್ರೆಸ್​ನಲ್ಲಿ ಇತ್ತೀಚೆಗೆ ಅಧಿಕಾರಿ ಹಂಚಿಕೆ ಜಟಾಪತಿ ಮಧ್ಯೆ ಕೊಟ್ಟ ಮಾತಿನ ಬಗ್ಗೆ ಟ್ವೀಟ್​​ ವಾರ್​​ ನಡೆದಿತ್ತು. ಇದೀಗ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಮಾತು ಕೊಡಲ್ಲ, ಮಾತು ಕೊಟ್ಟರೆ ಮಾಡೇ ಮಾಡುತ್ತೇನೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೊಟ್ಟ ಮಾತಿನಂತೆ ನಡೆದಿರುವ ಸರ್ಕಾರ ನಮ್ಮದು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More