ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್ನ 140 ಶಾಸಕರು ಕೂಡ ಒಂದೇ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಬೆಳಗಾವಿ, ಡಿಸೆಂಬರ್ 12: ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನ 140 ಶಾಸಕರು ಕೂಡ ಒಂದೇ ಎಂದರು. ವೋಟ್ ಚೋರಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಳೆ ನಾನು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
