ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

Edited By:

Updated on: Dec 12, 2025 | 8:10 PM

ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್​ನ 140 ಶಾಸಕರು ಕೂಡ ಒಂದೇ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಬೆಳಗಾವಿ, ಡಿಸೆಂಬರ್​ 12: ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​ನ 140 ಶಾಸಕರು ಕೂಡ ಒಂದೇ ಎಂದರು. ವೋಟ್ ಚೋರಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾಳೆ ನಾನು, ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More