ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್​ಗೆ ಸೋತವರ ಸ್ನೇಹವೇ ಖುಷಿಯಂತೆ

Updated on: Mar 28, 2026 | 5:22 PM

ಇಂದು ಮಿಯಾಮಿಯಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮದಲ್ಲಿ ಮಾತನಾಡಿದ ಟ್ರಂಪ್,"ನಾನು ಯಾವಾಗಲೂ ಸೋತವರೊಂದಿಗೆ ಇರಲು ಇಷ್ಟಪಡುತ್ತೇನೆ. ಏಕೆಂದರೆ ಅದು ನನಗೆ ಉತ್ತಮ ಭಾವನೆ ನೀಡುತ್ತದೆ. ನಾನು ತುಂಬಾ ಯಶಸ್ವಿ ವ್ಯಕ್ತಿಗಳನ್ನು ದ್ವೇಷಿಸುತ್ತೇನೆ. ಅವರ ಜೊತೆಗಿದ್ದರೆ ನೀವು ಅವರ ಯಶಸ್ಸಿನ ಕಥೆಗಳನ್ನು ಕೇಳಬೇಕಾಗುತ್ತದೆ. ಆದರೆ, ನನ್ನ ಯಶಸ್ಸನ್ನು ಕೇಳಲು ಇಷ್ಟಪಡುವ ಜನರನ್ನು ಮಾತ್ರ ನಾನು ಇಷ್ಟಪಡುತ್ತೇನೆ" ಎಂದು ಹೇಳಿದ್ದಾರೆ.

ವಾಷಿಂಗ್ಟನ್, ಮಾರ್ಚ್ 28: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸೋತವರೊಂದಿಗೆ ಸುತ್ತಾಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಏಕೆಂದರೆ ಯಶಸ್ವಿ ಜನರು ತಮ್ಮ ಸಾಧನೆಗಳ ಬಗ್ಗೆ ಮಾತನಾಡುವುದನ್ನು ಕೇಳಲು ಅವರಿಗೆ ಇಷ್ಟವಾಗುವುದಿಲ್ಲವಂತೆ. ಇಂದು ಮಿಯಾಮಿಯಲ್ಲಿ ನಡೆದ ಭವಿಷ್ಯದ ಹೂಡಿಕೆ ಉಪಕ್ರಮದಲ್ಲಿ ಮಾತನಾಡಿದ ಟ್ರಂಪ್,”ನಾನು ಯಾವಾಗಲೂ ಸೋತವರೊಂದಿಗೆ ಇರಲು ಇಷ್ಟಪಡುತ್ತೇನೆ. ಏಕೆಂದರೆ ಅದು ನನಗೆ ಉತ್ತಮ ಭಾವನೆ ನೀಡುತ್ತದೆ. ನಾನು ತುಂಬಾ ಯಶಸ್ವಿ ವ್ಯಕ್ತಿಗಳನ್ನು ದ್ವೇಷಿಸುತ್ತೇನೆ. ಅವರ ಜೊತೆಗಿದ್ದರೆ ನೀವು ಅವರ ಯಶಸ್ಸಿನ ಕಥೆಗಳನ್ನು ಕೇಳಬೇಕಾಗುತ್ತದೆ. ಆದರೆ, ನನ್ನ ಯಶಸ್ಸನ್ನು ಕೇಳಲು ಇಷ್ಟಪಡುವ ಜನರನ್ನು ಮಾತ್ರ ನಾನು ಇಷ್ಟಪಡುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More