ನಮ್ಮ ಸರ್ಕಾರ ಇದ್ದಾಗ ಮೂರು ಬಾರಿ ರೈತರ ಸಾಲ ಮನ್ನಾ ಮಾಡಿದೆ: ಸಿದ್ದರಾಮಯ್ಯ

ಸಾಧು ಶ್ರೀನಾಥ್​
|

Updated on: Apr 10, 2021 | 5:26 PM

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ರಾಮದುರ್ಗದಲ್ಲಿ ಪ್ರಚಾರ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಮೂರು ಬಾರಿ ರೈತರ ಸಾಲ ಮನ್ನಾ ಮಾಡಿದೆ. ಆದ್ರೆ ಯಡಿಯೂರಪ್ಪ ಒಂದೇ ಒಂದು ಸಾರಿಯೂ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಕಿಡಿಕಾರಿದರು