ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

Updated on: Feb 10, 2026 | 8:59 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಸಾಕಷ್ಟು ಕಿರಿಕ್ ಆಗಿತ್ತು. ಈ ಕಿರಿಕ್​​ಗಳು ಮನೆಯಿಂದ ಹೊರ ಬಂದ ಬಳಿಕವೂ ಮುಂದುವರಿದವು. ಗಿಲ್ಲಿ ಹಾಗೂ ಅಶ್ವಿನಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈಗ ಸೋಶೀಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಹಾಗೂ ಗಿಲ್ಲಿ ನಟ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದರು. ಆ ಬಳಿಕ ಗಿಲ್ಲಿ ನಟ ಅವರು ಕಪ್ ಗೆದ್ದ ಬಳಿಕ ಅಶ್ವಿನಿ ಗೌಡ ಅಸಮಾಧಾನ ಹೊರಹಾಕಿದರು. ಈಗ ಅಶ್ವಿನಿ ಗೌಡ ಹಾಗೂ ಗಿಲ್ಲಿ ಕಲರ್ಸ್​​ನ ‘ದೊಡ್ಮನೆ ಹಬ್ಬ’ದಲ್ಲಿ ಒಟ್ಟಿಗೆ ಭಾಗಿ ಆಗಿದ್ದರು. ಆದರೆ, ಪರಸ್ಪರ ಭೇಟಿ ಆಗಿಲ್ಲ ಎಂದು ಗಿಲ್ಲಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 10, 2026 08:59 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More