ನರೇಶ್ ಪತ್ನಿಯನ್ನು ಭೇಟಿ ಮಾಡಿಯೇ ಇಲ್ಲ; ಬೆಳ್ಳಿ ಬಟ್ಟಲಲ್ಲಿ ಊಟ ಹಾಕಿದ ಹೇಳಿಕೆಗೆ ಪವಿತ್ರಾ ಲೋಕೇಶ್ ತಿರುಗೇಟು
‘ಪವಿತ್ರಾ ಲೋಕೇಶ್ ಅವರು ನಾಲ್ಕು ವರ್ಷದ ಹಿಂದೆ ನಮ್ಮ ಮನೆಗೆ ಬಂದಿದ್ದರು. ಆಗ ಬೆಳ್ಳಿ ಬಟ್ಟಲಲ್ಲಿ ಊಟ ಬಡಿಸಿದ್ದೆ’ ಎಂದು ರಮ್ಯಾ ರಘುಪತಿ ಹೇಳಿದ್ದರು. ಆದರೆ, ಇದನ್ನು ಪವಿತ್ರಾ ಅಲ್ಲ ಗಳೆದಿದ್ದಾರೆ.
ನಟಿ ಪವಿತ್ರಾ ಲೋಕೇಶ್ (Pavitra Lokesh), ಟಾಲಿವುಡ್ ನಟ ನರೇಶ್ (Naresh) ಹಾಗೂ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಚರ್ಚೆಯ ಕೇಂದ್ರಬಿಂದು ಆಗಿದ್ದಾರೆ. ಪವಿತ್ರಾ ಲೋಕೇಶ್ ಅವರಿಂದ ತಮ್ಮ ಸಂಸಾರ ಹಾಳಾಗಿದೆ ಎಂದು ರಮ್ಯಾ ರಘುಪತಿ ಆರೋಪಿಸಿದ್ದಾರೆ. ‘ಪವಿತ್ರಾ ಲೋಕೇಶ್ ಅವರು ನಾಲ್ಕು ವರ್ಷದ ಹಿಂದೆ ನಮ್ಮ ಮನೆಗೆ ಬಂದಿದ್ದರು. ಆಗ ಬೆಳ್ಳಿ ಬಟ್ಟಲಲ್ಲಿ ಊಟ ಬಡಿಸಿದ್ದೆ’ ಎಂದು ರಮ್ಯಾ ರಘುಪತಿ ಹೇಳಿದ್ದರು. ಆದರೆ, ಇದನ್ನು ಪವಿತ್ರಾ ಅಲ್ಲ ಗಳೆದಿದ್ದಾರೆ. ‘ನನ್ನ ನರೇಶ್ ನಡುವೆ ಒಳ್ಳೆಯ ಗೆಳೆತನ ಇದೆ. ನಾನು ಹಾಗೂ ಅವರು ಸಾಕಷ್ಟು ಸುಖ-ದುಃಖ ಶೇರ್ ಮಾಡಿಕೊಂಡಿದ್ದೇವೆ. ನಾನು ಅವರ ಪತ್ನಿಯನ್ನು ಭೇಟಿಯೇ ಮಾಡಿಲ್ಲ’ ಎಂದು ಪವಿತ್ರಾ ಲೋಕೇಶ್ ಹೇಳಿದ್ದಾರೆ.
ಇದನ್ನೂ ಓದಿ: ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು
Follow Us
Latest Videos
ಪ್ರಿಯಾಂಕ್, ನಲಪಾಡ್ಗೆ ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR

