ಸಿನಿಮಾ, ಟಿವಿ ಶೋಗೆ ಜಗ್ಗೇಶ್ ಪಡೆಯುವ ಸಂಬಳ ಎಷ್ಟು ಕೋಟಿ? ಎಲ್ಲವನ್ನೂ ಓಪನ್ ಆಗಿ ಹೇಳಿಕೊಂಡ ನಟ
ಜಗ್ಗೇಶ್ ನಟನೆಯ ಜತೆಗೆ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ. ತಾವು ಪಡೆಯುವ ಸಂಭಾವನೆ ಎಷ್ಟು ಎಂಬುದನ್ನು ಅವರು ವಿವರಿಸಿದ್ದಾರೆ.
ನಟ ಜಗ್ಗೇಶ್ (Jaggesh) ಅವರು ಹಲವು ದಶಕಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದಾರೆ. ಹಾಸ್ಯ ಪಾತ್ರಗಳನ್ನು ಮಾಡುತ್ತಾ ಗಮನ ಸೆಳೆಯುತ್ತಿದ್ದ ಅವರು ನಂತರ ಹೀರೋ ಆಗಿ ಮಿಂಚಿದರು. ಜಗ್ಗೇಶ್ ರಾಜಕೀಯದಲ್ಲೂ ಯಶಸ್ಸು ಕಂಡಿದ್ದಾರೆ. ಈಗ ರಾಜಕೀಯ ಹಾಗೂ ಸಿನಿಮಾ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಜಗ್ಗೇಶ್ ನಟನೆಯ ಜತೆಗೆ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ. ತಾವು ಪಡೆಯುವ ಸಂಭಾವನೆ ಎಷ್ಟು ಎಂಬುದನ್ನು ಅವರು ವಿವರಿಸಿದ್ದಾರೆ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

