‘ಶಿವಮೊಗ್ಗ ಹೋಗಿ ಗೀತಾ ಅವರನ್ನು ಗೆಲ್ಲಿಸಿಕೊಂಡು ಬರಬೇಕು’; ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ರೆಡಿ ಆಗಿದ್ದಾರೆ. ಅವರಿಗೆ ಈಗಾಗಲೇ ಟಿಕೆಟ್ ನೀಡಲಾಗಿದೆ. ಈ ಬಾರಿ ಗೀತಾ ಶಿವರಾಜ್ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ರೆಡಿ ಆಗಿದ್ದಾರೆ. ಅವರಿಗೆ ಈಗಾಗಲೇ ಟಿಕೆಟ್ ನೀಡಲಾಗಿದೆ. ಈ ಬಾರಿ ಗೀತಾ ಶಿವರಾಜ್ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ಮಾಡಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅವರು ಮಾತನಾಡಿದ್ದಾರೆ. ರಾಜಕಾರಣ ಹೇಗೆ ನಡೆಯುತ್ತಿದೆ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಶಿವಮೊಗ್ಗ ಹೋಗುವುದು ಗೆಲ್ಲಿಸಿಕೊಂಡು ಬರೋದು ಅಷ್ಟೇ. ನಾನು ಶಿವಮೊಗ್ಗದಲ್ಲಿ ಗೀತಾ ಪರ ಪ್ರಚಾರ ಮಾಡುತ್ತೇನೆ’ ಎಂದಿದ್ದಾರೆ ಅವರು. ಶಿವರಾಜ್ಕುಮಾರ್ ನಟನೆಯ ‘ಕರಟಕ ದಮನಕ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಪ್ರಮುಖ ನಗರಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ

ಕ್ರಿಮಿ ಕೊಲ್ಲಬಾರದೆಂದು ಕುರಾನ್ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
