‘ನನಗೆ ನ್ಯಾಯ ಸಿಗುವವರೆಗೂ ಧರಣಿ ನಡೆಯುತ್ತೆ’; ಎಚ್ಚರಿಕೆ ನೀಡಿದ ನಿರ್ಮಾಪಕ ಕುಮಾರ್
‘ನನಗೆ ನ್ಯಾಯ ಸಿಗುವವರೆಗೂ ನಾನು ಪ್ರತಿಭಟನೆ ಮುಂದುವರಿಸುತ್ತೇನೆ’ ಎಂದು ಎಂಎನ್ ಕುಮಾರ್ ಹೇಳಿದ್ದಾರೆ.
ನಿರ್ಮಾಪಕ ಕುಮಾರ್ ಅವರು ಕಿಚ್ಚ ಸುದೀಪ್ (Sudeep) ವಿರುದ್ಧ ಸಿಡಿದೆದ್ದಿದ್ದಾರೆ. ಸುದೀಪ್ ಕೋರ್ಟ್ ಮೆಟ್ಟಿಲು ಹತ್ತಿದ್ದನ್ನು ಖಂಡಿಸಿದ್ದಾರೆ. ಫಿಲ್ಮ್ ಚೇಂಬರ್ನಲ್ಲೇ ಎಲ್ಲವೂ ಇತ್ಯರ್ಥ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಫಿಲ್ಮ್ ಚೇಂಬರ್ ಎದುರು ಅವರು ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರತಿಭಟನೆ ಎಷ್ಟು ದಿನ ನಡೆಯಲಿದೆ ಎಂಬುದನ್ನು ಅವರು ಹೇಳಿದ್ದಾರೆ. ‘ನನಗೆ ನ್ಯಾಯ ಸಿಗುವವರೆಗೂ ನಾನು ಪ್ರತಿಭಟನೆ ಮುಂದುವರಿಸುತ್ತೇನೆ’ ಎಂದು ಎಂಎನ್ ಕುಮಾರ್ (MN Kumar) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:14 pm, Mon, 17 July 23