ಟ್ರಾನ್ಸ್​ಫರ್  ದಂಧೆಯ ವಿವರ ಕೊಟ್ಟರೆ ತನಿಖೆ ಮಾಡಿಸುವ ತಾಕತ್ತು ಸಿದ್ದರಾಮಯ್ಯಗಿದೆಯಾ? ಹೆಚ್ ಡಿ ಕುಮಾರಸ್ವಾಮಿ

ಟ್ರಾನ್ಸ್​ಫರ್  ದಂಧೆಯ ವಿವರ ಕೊಟ್ಟರೆ ತನಿಖೆ ಮಾಡಿಸುವ ತಾಕತ್ತು ಸಿದ್ದರಾಮಯ್ಯಗಿದೆಯಾ? ಹೆಚ್ ಡಿ ಕುಮಾರಸ್ವಾಮಿ
|

Updated on: May 16, 2024 | 2:31 PM

ದಕ್ಕೂ ಮೊದಲು ಹಲವಾರು ಪ್ರಕರಣಗಳ ದಾಖಲೆಗಳನ್ನು ಕೊಟ್ಟಾಗಿದೆ, ಅನೇಕ ವಿಷಯಗಳನ್ನು ಪ್ರಸ್ತಾಪಿಸಿಯಾಗಿದೆ ಅದರಿಂದ ಏನು ಪ್ರಯೋಜನವಾಯಿತು? ಎನ್ನುವ ಅವರು ಇದರಲ್ಲಿ ತನ್ನದೇನೂ ತಪ್ಪಿಲ್ಲ, ಸಮಾಜದಲ್ಲಿರುವ ಅವ್ಯವಸ್ಥೆಯಿಂದ ಹೀಗಾಗುತ್ತಿದೆ, ಇದನ್ನು ಸರಿಪಡಿಸುವವರು ಎನ್ನುತ್ತಾ ವೇದಾಂತದ ಕಡೆ ವಾಲುತ್ತಾರೆ.

ಮೈಸೂರು: ನಿನ್ನೆಯವರೆಗೆ ಟ್ರಾನ್ಸ್ ಫರ್ ಗಳ ವಿಷಯದಲ್ಲಿ ನಡೆದ ಭ್ರಷ್ಟಾಚಾರದ ಪೆನ್ ಡ್ರೈವ್ ಕೊಡ್ತೀನಿ ಎನ್ನುತ್ತಿದ್ದ ಹೆಚ್ ಡಿ  ಕುಮಾರಸ್ವಾಮಿ (HD Kumaraswamy) ಈಗ ವಿವರಗಳನ್ನೆಲ್ಲ ಕೊಡ್ತೀನಿ, ಸಿದ್ದರಾಮಯ್ಯನವರಿಗೆ (Siddaramaiah) ತನಿಖೆ ಮಾಡಿಸುವ ತಾಕತ್ತಿದೆಯಾ? ಅನ್ನುತ್ತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಾಧ್ಯಮದವರು ತನ್ನನ್ನು ಹಿಟ್ ಅಂಡ್ ರನ್ ಪಾರ್ಟಿ, ಯಾವ ಪ್ರಕರಣಕ್ಕೂ ತಾರ್ಕಿಕ ಅಂತ್ಯಕ್ಕೆ ಕೊಂಡ್ಯೊಯಲ್ಲ ಅನ್ನುತ್ತಾರೆ. ಆದರೆ ತಾನು ಹಿಟ್ ಅಂಡ್ ರನ್ (hit and run) ಅಲ್ಲ, ಯಾವುದೇ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕಾದವರು ಯಾರು? ಎಂದು ಪ್ರಶ್ನಿಸಿದರು. ಇದಕ್ಕೂ ಮೊದಲು ಹಲವಾರು ಪ್ರಕರಣಗಳ ದಾಖಲೆಗಳನ್ನು ಕೊಟ್ಟಾಗಿದೆ, ಅನೇಕ ವಿಷಯಗಳನ್ನು ಪ್ರಸ್ತಾಪಿಸಿಯಾಗಿದೆ ಅದರಿಂದ ಏನು ಪ್ರಯೋಜನವಾಯಿತು? ಎನ್ನುವ ಅವರು ಇದರಲ್ಲಿ ತನ್ನದೇನೂ ತಪ್ಪಿಲ್ಲ, ಸಮಾಜದಲ್ಲಿರುವ ಅವ್ಯವಸ್ಥೆಯಿಂದ ಹೀಗಾಗುತ್ತಿದೆ, ಇದನ್ನು ಸರಿಪಡಿಸುವವರು ಎನ್ನುತ್ತಾ ವೇದಾಂತದ ಕಡೆ ವಾಲುತ್ತಾರೆ. ವಿರೋಧ ಪಕ್ಷಗಳ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುವುದಾಗಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಅವರು, ಏನು ಉತ್ತರ ಕೊಡುತ್ತಾರೆ, ಯಾವ ಉತ್ತರ ಕೊಡುತ್ತಾರೆ ಮಾಧ್ಯಮದ ವರದಿಗಾರರನ್ನೇ ಪ್ರಶ್ನಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಜ್ಯದಲ್ಲಿದ್ದಾಗಲೇ, ಪಕ್ಷದ ಚಟುವಟಿಕೆಗಳಲ್ಲೇ ನನ್ನ ಸಂಪರ್ಕದಲ್ಲಿ ಇರಲಿಲ್ಲ ಪ್ರಜ್ವಲ್: ಹೆಚ್​ಡಿ ಕುಮಾರಸ್ವಾಮಿ

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ