ಸಂಜೆಯೇ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ: ಸಚಿವ ಜಮೀರ್ ಓಪನ್ ಚಾಲೆಂಜ್ ಯಾರಿಗೆ?
ಕೊಪ್ಪಳದಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಬ್ಬರ ಭಾಷಣ ಮಾಡಿದ್ದಾರೆ. ಬಿಜೆಪಿ ಒಂದೇ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ. ಧಮ್, ತಾಕತ್ತು ಬಗ್ಗೆ ವಿಪಕ್ಷ ನಾಯಕ ಅಶೋಕ್ ಮಾತಾಡ್ತಾರೆ.ಬಿಜೆಪಿಯವರದ್ದು ಬರೀ ಸುಳ್ಳು ಸುಳ್ಳು. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದ್ರೆ ರಾಜೀನಾಮೆ ನೀಡುತ್ತೇನೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಇಂದು ಸಂಜೆಯೇ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಕೊಪ್ಪಳ, (ಅಕ್ಟೋಬರ್ 06): ಕೊಪ್ಪಳದಲ್ಲಿ ಇಂದು ನಡೆದ ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಬ್ಬರ ಭಾಷಣ ಮಾಡಿದ್ದಾರೆ. ಬಿಜೆಪಿ ಒಂದೇ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ. ಧಮ್, ತಾಕತ್ತು ಬಗ್ಗೆ ವಿಪಕ್ಷ ನಾಯಕ ಅಶೋಕ್ ಮಾತಾಡ್ತಾರೆ.ಬಿಜೆಪಿಯವರದ್ದು ಬರೀ ಸುಳ್ಳು ಸುಳ್ಳು. ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದ್ರೆ ರಾಜೀನಾಮೆ ನೀಡುತ್ತೇನೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ. ಇಂದು ಸಂಜೆಯೇ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

