ದ್ವಾರಕೀಶ್ ಮನೆಗೆ ಹೋಗಿ ಆರೋಗ್ಯ ವಿಚಾರಿಸ್ತೀನಿ ಎಂದ ನಟ ಶಶಿಕುಮಾರ್
ನಟ ಶಶಿಕುಮಾರ್ ಹಾಗೂ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ‘ಹೊಸ ಕಳ್ಳ ಹಳೆ ಕುಳ್ಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ‘ಕರ್ನಾಟಕದ ಅಳಿಯ’ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಶಶಿಕುಮಾರ್ ಆಗಮಿಸಿದ್ದರು. ಈ ವೇಳೆ ಅವರು ದ್ವಾರಕೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ.
ನಟ ಶಶಿಕುಮಾರ್ ಹಾಗೂ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ‘ಹೊಸ ಕಳ್ಳ ಹಳೆ ಕುಳ್ಳ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ‘ಕರ್ನಾಟಕದ ಅಳಿಯ’ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಶಶಿಕುಮಾರ್ ಆಗಮಿಸಿದ್ದರು. ಈ ವೇಳೆ ಅವರು ದ್ವಾರಕೀಶ್ ಅವರನ್ನು ನೆನಪಿಸಿಕೊಂಡಿದ್ದಾರೆ. ‘ದ್ವಾರಕೀಶ್ (Dwarakish) ಅವರಿಗೆ ಆಗಾಗ ಅನಾರೋಗ್ಯ ಕಾಡುತ್ತಿರುತ್ತದೆ. ಅದನ್ನು ಅವರು ನನ್ನ ಬಳಿ ಹೇಳಿಕೊಂಡಿದ್ದರು. ಶೀಘ್ರವೇ ಅವರ ಮನೆಗೆ ಹೋಗಿ ಆರೋಗ್ಯ ವಿಚಾರಿಸುತ್ತೇನೆ’ ಎಂದಿದ್ದಾರೆ ಶಶಿಕುಮಾರ್. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ