ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್
‘ಅಮೃತವರ್ಷಿಣಿ’ ಧಾರಾವಾಹಿಯಲ್ಲಿ ನಟಿಸಿ ರಜಿನಿ ಅವರು ಗಮನ ಸೆಳೆದಿದ್ದಾರೆ. ಈ ಧಾರಾವಾಹಿ ಮೆಚ್ಚುಗೆ ಪಡೆಯಿತು. ಅವರು ಈಗ ಅರುಣ್ ಎಂಬ ವ್ಯಕ್ತಿಯನ್ನು ವಿವಾಹ ಆಗಿದ್ದಾರೆ. ಅವರ ಬಗ್ಗೆ ರಜಿನಿ ಮಾತನಾಡಿದ್ದಾರೆ. ಈ ವೇಳೆ ಕಾಲಿಗೆ ಉಂಗುರ ಹಾಕಿಕೊಳ್ಳುತ್ತಾರೆ ಎಂಬ ಅಚ್ಚರಿಯ ವಿಷಯ ರಿವೀಲ್ ಆಗಿದೆ.
ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

